BREAKING: ಹೊಸ ವರ್ಷದ ಹೊತ್ತಲ್ಲೇ ರಾಜ್ಯ ರಾಜಕೀಯದ ಬಗ್ಗೆ ಸ್ಫೋಟ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಬೆಳಗಾವಿ: ರಾಜ್ಯದಲ್ಲಿ ಅಧಿಕಾರ ಗದ್ದುಗೆಯ ಕಿತ್ತಾಟದ ನಡುವೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಕುರಿತು ಕೋಡಿಮಠದ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದ ಬಗ್ಗೆ ಕೋಡಿಮಠ ಶ್ರೀ ನುಡಿದಂತ ಆ ಸ್ಪೋಟಕ ಭವಿಷ್ಯವನ್ನು ಮುಂದೆ ಓದಿ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಹಾಲು ಮತದ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳೋದು ಅಷ್ಟು ಸುಲಭವಾದುದ್ದಲ್ಲ. ಅದು ಕಷ್ಟವಾಗಿದೆ. ಸಿದ್ಧರಾಮಯ್ಯ ಅವರು ತಾವಾಗಿಯೇ ಅಧಿಕಾರ ಬಿಟ್ಟು ಕೊಟ್ರೆ ಮಾತ್ರವೇ ಬೇರೆಯವರಿಗೆ ಅವಕಾಶ ಸಿಗಬಹುದು … Continue reading BREAKING: ಹೊಸ ವರ್ಷದ ಹೊತ್ತಲ್ಲೇ ರಾಜ್ಯ ರಾಜಕೀಯದ ಬಗ್ಗೆ ಸ್ಫೋಟ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
Copy and paste this URL into your WordPress site to embed
Copy and paste this code into your site to embed