ಸಂಕ್ರಾಂತಿವರೆಗೂ ‘ಸಿದ್ಧರಾಮಯ್ಯ ಸರ್ಕಾರ’ಕ್ಕೆ ಯಾವುದೇ ತೊಂದರೆ ಇಲ್ಲ: ಕೋಡಿಮಠ ಶ್ರೀ ಭವಿಷ್ಯ | Kodi Matta Swamiji

ಧಾರವಾಡ: ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿ ರಾಜ್ಯದಲ್ಲಿ ಬದಲಾವಣೆ ಆಗಲಿದ್ದಾರೆ ಎನ್ನಲಾಗುತ್ತಿತ್ತು. ಇದರ ನಡುವೆ ಕೋಡಿಮಠ ಶ್ರೀಗಳು ಸಿಎಂ ಸಿದ್ಧರಾಮಯ್ಯ ಸರ್ಕಾರದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಇಂದು ದಸರಾ ಹಬ್ಬದ ಪ್ರಯುಕ್ತ ಜಂಬೂ ಸವಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಸರಾದ ನಿಜವಾದಂತ ಅರ್ಥವೆಂದರೇ ದುಷ್ಟ ಶಕ್ತಿಗಳನ್ನು ದೂರ ಮಾಡುವುದು. ಮನುಷ್ಯನ ಕೋಪ, ತಾಪ, ಆಸೆಗಳನ್ನು ಗೆಲ್ಲುವಂತೆ ಮಾಡುವುದಾಗಿದೆ. ಅಲ್ಲದೇ ಮನುಷ್ಯನಿಗೆ ಶಾಂತಿ, ಸುಖ, ನೆಮ್ಮದಿಗಾಗಿ ದಸರಾವನ್ನು … Continue reading ಸಂಕ್ರಾಂತಿವರೆಗೂ ‘ಸಿದ್ಧರಾಮಯ್ಯ ಸರ್ಕಾರ’ಕ್ಕೆ ಯಾವುದೇ ತೊಂದರೆ ಇಲ್ಲ: ಕೋಡಿಮಠ ಶ್ರೀ ಭವಿಷ್ಯ | Kodi Matta Swamiji