BREAKING: ರಾಜ್ಯದಲ್ಲಿ ‘ಸಿಎಂ ಬದಲಾವಣೆ’ ವಿಚಾರವಾಗಿ ‘ಕೋಡಿಮಠ ಶ್ರೀ’ ಸ್ಪೋಟಕ ಭವಿಷ್ಯ

ಹಾವೇರಿ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕಾಗಿ ಸ್ಪೋಟ ಭವಿಷ್ಯವನ್ನು ಕೋಡಿಮಠದ ಶ್ರೀಗಳು ನುಡಿದಿದ್ದಾರೆ. ಅದು ಏನು ಅಂತ ಮುಂದೆ ಓದಿ.. ಹಾವೇರಿಯಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಕೋಡಿ ಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಅಂಬಲಿ ಹಳಸಿತು, ಕಂಬಳಿ ಹಾಸೀತು ಅಂತ ಹೇಳಿದ್ದೆ. ಕೈಲಾಸದಲ್ಲಿ ಕೈ ಪೂಜೆ ಮಾಡುತ್ತೆ ಎಂಬುದಾಗಿ ಸಹ ಹೇಳಿದ್ದೆ. ಹಕ್ಕಬುಕ್ಕರು ವಿಜಯನಗರ ಸಾಮ್ರಾಜ್ಯ ಉಳಿಸಿದರು. ಸಂಗೊಳ್ಳಿ ರಾಯಣ್ಣ ಕಿತ್ತೂರು ಸಾಮ್ರಾಜ್ಯ ಉಳಿಸಿದರು. ಕುರುಬ ಸಮಾಜದವರು ಪ್ರಕೃತಿಯಲ್ಲಿ ಭವಿಷ್ಯ ಕಂಡವರು. ಹಾಲು ಮತ ಸಮಾಜ ದೈವಿಬಲವುಳ್ಳ … Continue reading  BREAKING: ರಾಜ್ಯದಲ್ಲಿ ‘ಸಿಎಂ ಬದಲಾವಣೆ’ ವಿಚಾರವಾಗಿ ‘ಕೋಡಿಮಠ ಶ್ರೀ’ ಸ್ಪೋಟಕ ಭವಿಷ್ಯ