Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಮಾಜಿ ಕ್ರಿಕೆಟಿಗ ಶಿಖರ್ ಧವನ್ ಗೆಳತಿ ಸೋಫಿ ಶೈನ್ ವಿವಾಹ: ಪೋಟೋ ವೈರಲ್ | Shikhar Dhawan

21/02/2026 7:51 PM

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಬಿವೈ ವಿಜಯೇಂದ್ರ

21/02/2026 7:43 PM

ಬದ್ಧತೆ, ಪಾರದರ್ಶಕತೆಯಿಂದ ನಾವು ಕೆಲಸ ಮಾಡುತ್ತಿದ್ದೇವೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

21/02/2026 7:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ, ದೇಶದ ಬಗ್ಗೆ ಆಘಾತಕಾರಿ ಭವಿಷ್ಯ ನುಡಿದ ಕೋಡಿಮಠ ಶ್ರೀ | Kodi Mutt Swamiji
KARNATAKA

BIG NEWS: ರಾಜ್ಯ, ದೇಶದ ಬಗ್ಗೆ ಆಘಾತಕಾರಿ ಭವಿಷ್ಯ ನುಡಿದ ಕೋಡಿಮಠ ಶ್ರೀ | Kodi Mutt Swamiji

By kannadanewsnow0922/06/2025 6:31 PM

ಹಾಸನ: ಒಂದೆಡೆ ಇರಾನ್-ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದೆ. ಮತ್ತೊಂದೆಡೆ ಭಾರತ-ಪಾಕ್ ನಡುವೆ ಯುದ್ಧ ನಡೆದು ಕದನ ವಿರಾಮ ಏರ್ಪಟ್ಟಿದೆ. ಇದರ ನಡುವೆ ಕೋಡಿಮಠ ಶ್ರೀಗಳು ರಾಜ್ಯ, ದೇಶದ ಬಗ್ಗೆ ಆಘಾತಕಾರಿ ಭವಿಷ್ಯ ನುಡಿದ್ದಾರೆ. ಆ ಬಗ್ಗೆ ಮುಂದೆ ಓದಿ.

ಇಂದು ಹಾಸನ ಜಿಲ್ಲೆಯ ಅರಸೀಕೆರೆಯ ಹಾರನಹಳ್ಳಿ ಕೋಡಿಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಭಾರತಕ್ಕೆ ನಿರೀಕ್ಷೆಗೂ ಮೀರಿದಂತ ದುಃಖ ಬರಲಿದೆ ಎಂದರು.

ಇನ್ನೂ ಮೇಘ ಸ್ಪೋಟ, ಯುದ್ಧದ ಜೊತೆಗೆ ಅರಸನಾಲಯಕ್ಕೆ ಕಾರ್ಮೋಡವು ಕಾದಿದೆ. ಇದು ರಾಜ್ಯ, ದೇಶಕ್ಕೂ ಕಾಲಿಡುವುದಾಗಿ ಆಘಾತಕಾರಿ ಭವಿಷ್ಯ ನುಡಿದರು.

ಈ ಹಿಂದೆ ಎರಡು ಮೂರು ಪ್ರಧಾನ ಮಂತ್ರಿಗಳ ಕೊಲೆ ಆಗ್ತಾರೆ ಎಂಬುದಾಗಿ ಭವಿಷ್ಯ ನುಡಿದಿದ್ದೆನು. ಅದು ಈಗ ಆಗಿದೆ. ಸಾಗರದಲ್ಲಿ ಒಂದು ಜಲಸ್ಪೋಟ ಎದ್ದಿದೆ. ಅದು ಕೂಡ ಆಗಲಿದೆ ಎಂದು ತಿಳಿಸಿದರು.

ವಿಶ್ವದಲ್ಲಿ ನಡೆಯುತ್ತಿರುವಂತ ಯುದ್ಧ ನಿಲ್ಲೋದು ಸಂವತ್ಸರ ಪರ್ವದಲ್ಲಿ ಕಷ್ಟವಾಗಿದೆ. ಈ ದ್ವೇಷ, ಅಸೂಯೆಗಳ ಮಧ್ಯದಲ್ಲಿ ಒಂದಿಬ್ಬರು ಬಲಿಯಾಗುತ್ತಾರೆ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದರು.

ಕೊರೋನಾ ವಿಶ್ವದಲ್ಲಿ ಮತ್ತೊಂದು ರೂಪ ತಾಳಲಿದೆ. ಅಕಾಲದಲ್ಲಿ ಮಳೆ ಬಂದರೇ, ಸಕಾಲದಲ್ಲಿ ತೊಂದರೆ ಆಗಲಿದೆ ಎಂದಂತ ಅವರು, ಈ ಬಾರಿ ಮಳೆ ಚೆನ್ನಾಗಿ ಆಗಲಿದೆ. ಆದರೇ ಜಲಸ್ಪೋಟದ ಜೊತೆಗೆ ವಾಯು, ಭೂ ಪ್ರಳಯವಾಗುತ್ತದೆ ಎಂಬುದಾಗಿ ಭವಿಷ್ಯ ನುಡಿದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಬಿವೈ ವಿಜಯೇಂದ್ರ

21/02/2026 7:43 PM2 Mins Read

ಬದ್ಧತೆ, ಪಾರದರ್ಶಕತೆಯಿಂದ ನಾವು ಕೆಲಸ ಮಾಡುತ್ತಿದ್ದೇವೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

21/02/2026 7:37 PM2 Mins Read

ಶಿವಮೊಗ್ಗ: ಶ್ರೀ ಮಾರಿಕಾಂಬ ದೇವಿ ಜಾತ್ರೆ ಪ್ರಯುಕ್ತ ಈ ವಾಹನ ಸಂಚಾರ ಮಾರ್ಗ/ನಿಲುಗಡೆ ಬದಲಾವಣೆ

21/02/2026 7:25 PM2 Mins Read
Recent News

ಭಾರತದ ಮಾಜಿ ಕ್ರಿಕೆಟಿಗ ಶಿಖರ್ ಧವನ್ ಗೆಳತಿ ಸೋಫಿ ಶೈನ್ ವಿವಾಹ: ಪೋಟೋ ವೈರಲ್ | Shikhar Dhawan

21/02/2026 7:51 PM

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಬಿವೈ ವಿಜಯೇಂದ್ರ

21/02/2026 7:43 PM

ಬದ್ಧತೆ, ಪಾರದರ್ಶಕತೆಯಿಂದ ನಾವು ಕೆಲಸ ಮಾಡುತ್ತಿದ್ದೇವೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

21/02/2026 7:37 PM

ಶಿವಮೊಗ್ಗ: ಶ್ರೀ ಮಾರಿಕಾಂಬ ದೇವಿ ಜಾತ್ರೆ ಪ್ರಯುಕ್ತ ಈ ವಾಹನ ಸಂಚಾರ ಮಾರ್ಗ/ನಿಲುಗಡೆ ಬದಲಾವಣೆ

21/02/2026 7:25 PM
State News
KARNATAKA

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಬಿವೈ ವಿಜಯೇಂದ್ರ

By kannadanewsnow0921/02/2026 7:43 PM KARNATAKA 2 Mins Read

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ…

ಬದ್ಧತೆ, ಪಾರದರ್ಶಕತೆಯಿಂದ ನಾವು ಕೆಲಸ ಮಾಡುತ್ತಿದ್ದೇವೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

21/02/2026 7:37 PM

ಶಿವಮೊಗ್ಗ: ಶ್ರೀ ಮಾರಿಕಾಂಬ ದೇವಿ ಜಾತ್ರೆ ಪ್ರಯುಕ್ತ ಈ ವಾಹನ ಸಂಚಾರ ಮಾರ್ಗ/ನಿಲುಗಡೆ ಬದಲಾವಣೆ

21/02/2026 7:25 PM

ಬಾಗಲಕೋಟೆಯಲ್ಲಿ ಆಗಿರುವುದು ಹಿಂದೂಗಳ ಮೇಲಿನ ದಬ್ಬಾಳಿಕೆ ಸಹಿಸಲಾಗದು: ಛಲವಾದಿ ನಾರಾಯಣಸ್ವಾಮಿ

21/02/2026 5:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.