ಚಿಕ್ಕಬಳ್ಳಾಪುರ: ಮುಡಾ ಹಗರಣ, ಹುಬ್ಬಳ್ಳಿಯ ಗಲಭೆ ಕೇಸ್ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಹಲವು ರಾಜಕೀಯ ವಿದ್ಯಮಾನಗಳು ನಡೆಯುತ್ತಿವೆ. ಈ ನಡುವೆ ರಾಜ್ಯ ರಾಜಕಾರಣದ ಬಗ್ಗೆ ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯವನ್ನು ನುಡಿದಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕ ರಾಜಕಾರಣದಲ್ಲಿ ದುರ್ಯೋಧನ ಗೆಲ್ಲುತ್ತಾನೆ. ಇನ್ನೂ ಸ್ವಲ್ಪ ದಿನ ರಾಜಕೀಯದಲ್ಲಿ ಏರುಪೇರು ನಡೆಯುತ್ತಾ ಇರಲಿವೆ ಎಂಬುದಾಗಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಇನ್ನೂ ಮುಖ್ಯಮಂತ್ರಿಯವರ ಪತ್ನಿ ರಂಗ ಪ್ರವೇಶ ಮಾಡಿಯಾಗಿದೆ. ಈ ಮಹಾಭಾರತದಲ್ಲಿ ಗೆಲ್ಲೋದು ರಾಜನೇ ಆಗಿದ್ದಾನೆ. ಆದೇ ಈಗ ದೈವಬಲ ಇಲ್ಲ. ಇನ್ನೂ ಸ್ವಲ್ಪದಿನ ರಾಜ್ಯ ರಾಜಕಾರಣದಲ್ಲಿ ಏರುಪೇರು ಮುಂದುವರೆಯಲಿದೆ ಎಂಬುದಾಗಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದಿಂದ ‘ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ’ಗೆ ತೆರಳೋರಿಗೆ ಗುಡ್ ನ್ಯೂಸ್
ಕಾವೇರಿ ತೀರ್ಥೋದ್ಭವಕ್ಕೆ ತೆರಳುವವರ ಗಮನಕ್ಕೆ: ಕಲ್ಯಾಣಿ, ಪವಿತ್ರ ಬ್ರಹ್ಮಕುಂಡಿಕೆ ಬಳಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ