BREAKING: ಸಿದ್ದರಾಮಯ್ಯ ರಾಜಕೀಯ ಭವಿಷ್ಯ, ಸಿಎಂ ಬದಲಾವಣೆ, ವರ್ಷದ ಆಗುಹೋಗುಗಳ ಬಗ್ಗೆ ‘ಕೋಡಿಮಠ ಶ್ರೀ’ ಸ್ಪೋಟಕ ಭವಿಷ್ಯ

ಯಾದಗಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ, ಸಿಎಂ ಬದಲಾವಣೆ ಹಾಗೂ ವರ್ಷದ ಆಗುಹೋಗುಗಳ ಬಗ್ಗೆ ಕೋಡಿಮಠ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಈ ಕುರಿತಂತೆ ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ಕೆಳಗೆ ಇಳಿಯೋದು ಕಷ್ಟ. ಸ್ವತಃ ಸಿದ್ಧರಾಮಯ್ಯ ಅವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂದಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ, ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಯ ನಡುವೆ, ಈ ಭವಿಷ್ಯವಾಣಿ ಹೊರಬಿದ್ದಿದೆ. ಅಲ್ಲದೇ ಕೋಡಿಮಠ … Continue reading BREAKING: ಸಿದ್ದರಾಮಯ್ಯ ರಾಜಕೀಯ ಭವಿಷ್ಯ, ಸಿಎಂ ಬದಲಾವಣೆ, ವರ್ಷದ ಆಗುಹೋಗುಗಳ ಬಗ್ಗೆ ‘ಕೋಡಿಮಠ ಶ್ರೀ’ ಸ್ಪೋಟಕ ಭವಿಷ್ಯ