ಕೋಲಾರ : ಕೃಷಿ ಹೊಂಡದಲ್ಲಿ ಈಜಲು ತೆರಳಿದ 20 ವರ್ಷದ ಯುವಕ ಹೊಂಡದಲ್ಲಿ ಸಿಲುಕಿಕೊಂಡು ಹೊರಬರಲು ಸಾಧ್ಯವಾಗದೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೆರಂಡಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
`ವಾಟ್ಸಪ್’ ಬಳಕೆದಾರರೇ ಎಚ್ಚರ : ಈ 3 ಸಂದೇಶಗಳ ಮೇಲೆ ಕ್ಲಿಕ್ ಮಾಡಿದ್ರೆ ನಿಮ್ಮ ಖಾತೆಯಲ್ಲಿರುವ ಹಣವೇ ಖಾಲಿ!
20 ವರ್ಷದ ಲಿಖಿತ್ ಎನ್ನುವ ಯುವಕ ನಿರುಪಾಲಾಗಿದ್ದಾನೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೆರಂಡಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೃಷಿ ಹೊಂಡದಲ್ಲಿ ಈಜಲು ಹೋದಾಗ ಸಿಲುಕಿ ಲಿಖಿತ್ ಸಾವನ್ನಪ್ಪಿದ್ದಾನೆ ಎಂದ್ ತಿಳಿದುಬಂದಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ಲಿಂಕ್ಡ್ಇನ್ನಲ್ಲಿ ‘ಜ್ಯೂನಿಯರ್ ವೈಫ್’ ಹುದ್ದೆಗೆ ಅರ್ಜಿ ಆಹ್ವಾನ: ಪೋಸ್ಟ್ ವೈರಲ್!