ಕೋಲಾರ ಕಾಂಗ್ರೆಸ್​ ಶಾಸಕರ ಸಂಧಾನ ಸಭೆ ಯಶಸ್ವಿ:ಅಭ್ಯರ್ಥಿ ಯಾರೆಂದು ಕುತೂಹಲ ಮೂಡಿಸಿದ ಸಿಎಂ ನಡೆ

ಕೋಲಾರ : ಕೋಲಾರ ಲೋಕಸಭಾ ಟಿಕೆಟ್​ ಸಂಬಂಧ ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಅಸಮಾಧಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು  ಸಿಎಂ ನಿವಾಸ ಕಾವೇರಿಯಲ್ಲಿ ನಡೆದ ಸಂಧಾನ ಸಭೆ ನಡೆದಿದ್ದು, ಅದು ಯಶಸ್ವಿಯಾಗಿದೆ. ಹಾಗಾದ್ರೆ, ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುವುದೇ ನಿಗೂಢವಾಗಿದೆ. ಸಂಧಾನ ಸಭೆಯ ಬಳಿಕ ಮಾತನಾಡಿದ ಸಚಿವ ಭೈರತಿ ಸುರೇಶ್ ಕೋಲಾರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ.ಸಿಎಂ ನಿವಾಸ ಕಾವೇರಿಯಲ್ಲಿ ಸಭೆ ಬಳಿಕ ಸಚಿವ ಭೈರತಿ ಸುರೇಶ್ … Continue reading ಕೋಲಾರ ಕಾಂಗ್ರೆಸ್​ ಶಾಸಕರ ಸಂಧಾನ ಸಭೆ ಯಶಸ್ವಿ:ಅಭ್ಯರ್ಥಿ ಯಾರೆಂದು ಕುತೂಹಲ ಮೂಡಿಸಿದ ಸಿಎಂ ನಡೆ