ನಾಯಕರ ಭಾವಚಿತ್ರ ಹಾಕದೆ ತಾರತಮ್ಯ ಆರೋಪ: ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ಕೈ ಕಾರ್ಯಕರ್ತರ ಮಾರಾಮಾರಿ

ಕೋಲಾರ : ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಕೆಎಚ್ ಮುನಿಯಪ್ಪ ಬೆಂಬಲಿಗರು, ಕಾರ್ಯಕರ್ತರು ಹಾಗೂ ಮುಖಂಡರ ಮಧ್ಯೆ ಮಾರಾಮಾರಿ ನಡೆದಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ವೀಕ್ಷಕರಾದ ರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರನ್ನ ನೇಮಿಸುವ ಸಲುವಾಗಿ ಸಭೆ ಕರೆಯಲಾಗಿತ್ತು. ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ಗಲಾಟೆ ನಡೆದಿದೆ.ಕೆಪಿಸಿಸಿ … Continue reading ನಾಯಕರ ಭಾವಚಿತ್ರ ಹಾಕದೆ ತಾರತಮ್ಯ ಆರೋಪ: ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ಕೈ ಕಾರ್ಯಕರ್ತರ ಮಾರಾಮಾರಿ