ಕೋಲಾರ : ತಾಲೂಕು ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ‘FDA’ ಲೋಕಾಯುಕ್ತ ಬಲೆಗೆ

ಕೋಲಾರ : ತಾಲೂಕು ಕಚೇರಿಯಲ್ಲಿ 2 ಸಾವಿರ ಲಂಚ ಸ್ವೀಕರಿಸುವಾಗ FDA ಒಬ್ಬ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಚೇರಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೆಡ್ ಮಾಡಿದ್ದು ಲಂಚ ಸ್ವೀಕರಿಸುವಾಗ FDA ಅಧಿಕಾರಿ ತೇಜಸ್ ಭೂಷಣ ಲೋಕಾಯುಕ್ತ ಅಧಿಕಾರಿಗಳ ಬೆಲೆಗೆ ಬಿದ್ದಿದ್ದಾನೆ.2022 ರಲ್ಲಿ ಮಳೆಯಿಂದ ಕೂಸಿದಿದ್ದ ಮನೆಗೆ ಪರಿಹಾರ ನೀಡಲು ಲಂಚ ಕೇಳಿದ್ದ ಎಂದು ಆರೋಪಿಸಲಾಗಿದೆ. ಈ ಕುರಿತು … Continue reading ಕೋಲಾರ : ತಾಲೂಕು ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ‘FDA’ ಲೋಕಾಯುಕ್ತ ಬಲೆಗೆ