ಕೋಲಾರ : ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋದ ಪೋಷಕರು!
ಕೋಲಾರ : ಮಕ್ಕಳಿಲ್ಲದವರು ನಮಗೆ ಮಕ್ಕಳು ಇಲ್ಲ ಎಂದು ಕೊರಗುವವರನ್ನು ನೋಡಿದ್ದೇವೆ. ಆದರೆ ಮಕ್ಕಳು ಹುಟ್ಟಿದ ತಕ್ಷಣ ಮಕ್ಕಳೇ ಬೇಡ ಎಂದು ತಂದೆ ತಾಯಿಗಳು ಅದೆಷ್ಟೋ ಮಕ್ಕಳನ್ನು ಅನಾಥರನ್ನಾಗಿ ಮಾಡಿದ್ದಾರೆ. ಇದೀಗ ಕೋಲಾರದಲ್ಲಿ ಅಂತಹದ್ದೇ ಘಟನೆ ನಡೆದಿದ್ದು, ನವಜಾತಶವನ್ನು ಆಸ್ಪತ್ರೆಯಲ್ಲಿ ಪೋಷಕರು ಬಿಟ್ಟು ಹೋಗಿರುವ ಘಟನೆ ನಡೆದಿದೆ. ಹೌದು ಪೋಷಕರು ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ಪೋಷಕರು ನವಜಾತಶವನ್ನು ಬಿಟ್ಟು ಹೋಗಿದ್ದಾರೆ. ತಾಯಿ ಸತ್ತಿದ್ದಾಳೆ ತಂದೆ ಜೈಲಲಿದ್ದಾನೆ ಎಂದು ಆಸ್ಪತ್ರೆಗೆ ದಾಖಲು … Continue reading ಕೋಲಾರ : ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋದ ಪೋಷಕರು!
Copy and paste this URL into your WordPress site to embed
Copy and paste this code into your site to embed