BREAKING: ಕೋಲಾರದಲ್ಲಿ ಅಟ್ಟಾಡಿಸಿಕೊಂಡು ಯುವಕನ ಮರ್ಡರ್ ಕೇಸ್: ನಾಲ್ವರು ಆರೋಪಿಗಳು ಅರೆಸ್ಟ್

ಕೋಲಾರ: ಜಿಲ್ಲೆಯ ನೂರ್ ನಗರದಲ್ಲಿ ಯುವಕ ಉಸ್ಮಾನ್ ಎಂಬಾತನನ್ನು ಕುಟುಂಬಸ್ಥರು, ಸಂಬಂಧಿಕರೇ ಅಟ್ಟಾಡಿಸಿಕೊಂಡು ಏರಿಯಾದಲ್ಲಿ ಮರ್ಡರ್ ಮಾಡಿದ್ದರು. ಈ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಂತ ಕೋಲಾರದ ಗಲ್ ಪೇಟೆ ಠಾಣೆಯ ಪೊಲೀಸರು, ಉಸ್ಮಾನ್ ಎಂಬಾತನನ್ನು ಕಳೆದ ರಾತ್ರಿ ಅಟ್ಟಾಡಿಸಿಕೊಂಡು ಮರ್ಡರ್ ಮಾಡಿದ್ದ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಫ್ರೀದ್, ಜಮೀರ್, ನಜೀರ್, ಸಲ್ಮಾನ್ ಪಾಷಾ ಎಂಬುದಾಗಿ ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಉಸ್ಮಾನ್ ಎಂಬಾತ ಜಬೀನಾ … Continue reading BREAKING: ಕೋಲಾರದಲ್ಲಿ ಅಟ್ಟಾಡಿಸಿಕೊಂಡು ಯುವಕನ ಮರ್ಡರ್ ಕೇಸ್: ನಾಲ್ವರು ಆರೋಪಿಗಳು ಅರೆಸ್ಟ್