ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಮೃತರ ಹೆಸರು, ಫೋಟೋ, ವಿಡಿಯೋ ತೆಗೆದುಹಾಕಲು ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ತರಬೇತಿ ವೈದ್ಯೆ ಹೆಸರು, ಫೋಟೋಗಳು ಮತ್ತು ವೀಡಿಯೊಗಳನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸುವುದು ನಿಪುನ್ ಸಕ್ಸೇನಾ ಪ್ರಕರಣದಲ್ಲಿ ಹೊರಡಿಸಿದ ಆದೇಶದ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ಮೃತರ ದೇಹದ ಚಿತ್ರಗಳು ಮತ್ತು ವೀಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ… ಮೃತರ ಹೆಸರು, … Continue reading ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಮೃತರ ಹೆಸರು, ಫೋಟೋ, ವಿಡಿಯೋ ತೆಗೆದುಹಾಕಲು ಸುಪ್ರೀಂ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed