ಕೋಲ್ಕತ್ತಾ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಕೋಲ್ಕತ್ತಾ : ಕೋಲ್ಕತಾದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬದ ನೆರವಿಗಾಗಿ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಪರಿಹಾರ ನೀಡಲು ಕೇಂದ್ರ ಸರ್ಕಾರ ಮಂಗಳವಾರ ಅನುಮೋದನೆ ನೀಡಿದೆ ಎಂದು ಪ್ರಧಾನಿ ಕಚೇರಿ (ಪಿಎಂಒ) ತಿಳಿಸಿದೆ. ಗಂಭೀರವಾಗಿ ಗಾಯಗೊಂಡವರಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಪಿ.ಎಂ.ಒ ತಿಳಿಸಿದೆ. ಕೋಲ್ಕತಾದ ಸ್ಟ್ರಾಂಡ್ ರೋಡ್ ನಲ್ಲಿ ಪೂರ್ವ ರೈಲ್ವೆಯ ಎತ್ತರದ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡು ಏಳು ಜನ ಸಾವನ್ನಪ್ಪಿದ ಬಳಿಕ ಈ ಘೋಷಣೆ ಮಾಡಲಾಗಿದೆ. … Continue reading ಕೋಲ್ಕತ್ತಾ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ