ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಕೊಪ್ಪ :  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ 2021-22 ನೇ ಸಾಲಿನ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2 ಎ, 2 ಬಿ, 3 ಎ,3 ಬಿ. ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2021-22 ನೇ ಸಾಲಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮಕ್ಕೊಂದು ಸ್ಮಶಾನ : ಭೂಮಿ … Continue reading ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ