ಕೊಪ್ಪಳ: ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿದೆ.
ಇಂದು ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದು, ಮರಕುಂಬಿ ಗ್ರಾಮ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶಿಸಿದ್ದಾರೆ.
ಇನ್ನೂ ಮೂವರು ಆರೋಪಿಗಳಇಗೆ ಐದು ವರ್ಷ ಕಠಿಣ ಶಿಕ್ಷೆಯನ್ನು ತಲಾ 2 ಸಾವಿರ ದಂಡವನ್ನು ವಿಧಿಸಿದ್ದಾರೆ. ಇನ್ನೂ ಜೀವಾವಧಿ ಶಿಕ್ಷೆಗೆ ಒಳಗಾದಂತ 98 ಅಪರಾಧಿಗಳಿಗೆ ತಲಾ 5 ಸಾವಿರ ದಂಡವನ್ನು ವಿಧಿಸಿದ್ದಾರೆ.
BREAKING: ಬೆಂಗಳೂರಲ್ಲಿ ಕಟ್ಟಡ ಕುಸಿದು ದುರಂತ ಪ್ರಕರಣ: ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ರಾಜ್ಯದಲ್ಲೊಬ್ಬ ಅಪರೂಪದ ‘ಡೊಳ್ಳು ಕಲಾವಿದ’: ಇವರ ಸಾಧನೆ ಕೇಳಿದ್ರೆ ‘ನೀವೇ ಶಾಕ್’ ಆಗ್ತೀರಿ