BREAKING: ಕೊಪ್ಪಳದ ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಕೇಸ್: 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಕೊಪ್ಪಳ: ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿದೆ. ಇಂದು ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದು, ಮರಕುಂಬಿ ಗ್ರಾಮ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಇಗೆ ಐದು ವರ್ಷ ಕಠಿಣ ಶಿಕ್ಷೆಯನ್ನು ತಲಾ 2 ಸಾವಿರ ದಂಡವನ್ನು … Continue reading BREAKING: ಕೊಪ್ಪಳದ ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಕೇಸ್: 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Copy and paste this URL into your WordPress site to embed
Copy and paste this code into your site to embed