ಕೊಪ್ಪಳದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಕೇಸ್: ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ಕೊಪ್ಪಳದ ಗಂಗಾವತಿಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ, ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ … Continue reading ಕೊಪ್ಪಳದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಕೇಸ್: ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಸೂಚನೆ