ಕೊಪ್ಪಳ: ಜಿಲ್ಲೆಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಪ್ಪಳದ ಗಂಗಾವತಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಪ್ರವಾಸಿಗರ ಮೇಲೆ ಹಲ್ಲೆ ಹಾಗೂ ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದರು. ಮಾರ್ಚ್.6, 2025ರ ರಾತ್ರಿ 11 ಗಂಟೆಗೆ ನಡೆದಿದ್ದಂತ ಈ ಘಟನೆ ಸಂಬಂಧ ಇಂದು ಇಬ್ಬರು ಆರೋಪಿಗಳನ್ನು ಬಂದಿಸಿದ್ದಾರೆ.
ಪ್ರವಾಸಿಗರ ಮೇಲೆ ಹಲ್ಲೆ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿರುವಂತ ಪೊಲೀಸರು, ಪರಾರಿಯಾಗಿರುವಂತ ಮತ್ತೊಬ್ಬ ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
BIG NEWS: ‘ಕಣ ಕಣದಲ್ಲಿ ಕೇಸರಿ’ ಎಂದ ಮೂವರು ‘ಬಾಲಿವುಡ್ ಸ್ಟಾರ್ ನಟ’ರಿಗೆ ‘ಕೋರ್ಟ್ ನೋಟಿಸ್’
ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಪುರುಷರಿಗಿಂತ ಮಹಿಳಾ ಹೂಡಿಕೆದಾರರು ಮೇಲುಗೈ ಸಾಧಿಸಿದ್ದಾರೆ: ವರದಿ | Mutual fund