ಕೊಪ್ಪಳ ಪ್ರವಾಸಿಗರ ಮೇಲೆ ಹಲ್ಲೆ, ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಕೇಸ್: ಇಬ್ಬರು ಆರೋಪಿಗಳು ಅರೆಸ್ಟ್
ಕೊಪ್ಪಳ: ಜಿಲ್ಲೆಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿ, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಪ್ಪಳದ ಗಂಗಾವತಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಪ್ರವಾಸಿಗರ ಮೇಲೆ ಹಲ್ಲೆ ಹಾಗೂ ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದರು. ಮಾರ್ಚ್.6, 2025ರ ರಾತ್ರಿ 11 ಗಂಟೆಗೆ ನಡೆದಿದ್ದಂತ ಈ ಘಟನೆ ಸಂಬಂಧ ಇಂದು ಇಬ್ಬರು ಆರೋಪಿಗಳನ್ನು ಬಂದಿಸಿದ್ದಾರೆ. ಪ್ರವಾಸಿಗರ ಮೇಲೆ ಹಲ್ಲೆ, … Continue reading ಕೊಪ್ಪಳ ಪ್ರವಾಸಿಗರ ಮೇಲೆ ಹಲ್ಲೆ, ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಕೇಸ್: ಇಬ್ಬರು ಆರೋಪಿಗಳು ಅರೆಸ್ಟ್
Copy and paste this URL into your WordPress site to embed
Copy and paste this code into your site to embed