ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರ ಸಭೆ : ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಮೂವರಿಗೆ ಸಮನ್ಸ್ ಜಾರಿ
ಬೆಂಗಳೂರು : ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಲೋಕಸಭಾ ಚುನಾವಣೆ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ್ ಪೂಜಾರಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದು, ಶಾಸಕ ಗುರುಮಿ ಸುರೇಶ್ ಶೆಟ್ಟಿ ಹಾಗೂ ಲಾಲಾಜಿ ಆರ್ ಮೆಂಡನ್ಗು ಕೂಡ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಸಮನ್ಸ್ ಜಾರಿ ಮಾಡಲಾಗಿದೆ. ಮೇ 27 ರಂದು ಖುದ್ದಾಗಿ ಹಾಜರಾಗುವಂತೆ ಜಾರಿಗೆ ಮಾಡಿದೆ ಎನ್ನಲಾಗುತ್ತಿದೆ. … Continue reading ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರ ಸಭೆ : ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಮೂವರಿಗೆ ಸಮನ್ಸ್ ಜಾರಿ
Copy and paste this URL into your WordPress site to embed
Copy and paste this code into your site to embed