ಸಿಎಂ ಸಿದ್ಧರಾಮಯ್ಯ ವಿಪಕ್ಷದವರು ‘ಗೂಂಡಾಗಳು’ ಪದ ಬಳಕೆಗೆ ‘ಕೋಟಾ ಶ್ರೀನಿವಾಸ ಪೂಜಾರಿ’ ಆಕ್ಷೇಪ

ಬೆಂಗಳೂರು: ರಾಜ್ಯ ವಿಧಾನಪರಿಷತ್ತಿನಲ್ಲಿ ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ ಅತ್ಯಂತ ಆಕ್ಷೇಪಾರ್ಹವಾಗಿತ್ತು ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ಇಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಲ್ಕರಿಂದ ಐದು ನಿಮಿಷದ ಮಿತಿ ಉಳ್ಳ ಪ್ರಶ್ನೆಗೆ ಸಂಬಂಧಿಸಿ ಮಾತನಾಡಿದ ಮುಖ್ಯಮಂತ್ರಿಗಳು ಕೇಂದ್ರ ಸರಕಾರವನ್ನು ಸುದೀರ್ಘವಾಗಿ ಟೀಕಿಸಿದ್ದಾರೆ. ಗಂಟೆಗಟ್ಟಲೆ ಕೇಂದ್ರ ಸರಕಾರವನ್ನು ಟೀಕಿಸಿದ್ದು, ನಾವು ಆಕ್ಷೇಪಿಸಿದ್ದೇವೆ. ಆದರೆ, ನಮ್ಮ ಆಕ್ಷೇಪಕ್ಕೆ ಉತ್ತರಿಸುವುದನ್ನು ಬಿಟ್ಟ ಸಿಎಂ ಅವರು ಸದನದಲ್ಲಿ ಇದ್ದ ಎಲ್ಲ ವಿಪಕ್ಷಗಳನ್ನು … Continue reading ಸಿಎಂ ಸಿದ್ಧರಾಮಯ್ಯ ವಿಪಕ್ಷದವರು ‘ಗೂಂಡಾಗಳು’ ಪದ ಬಳಕೆಗೆ ‘ಕೋಟಾ ಶ್ರೀನಿವಾಸ ಪೂಜಾರಿ’ ಆಕ್ಷೇಪ