VIRAL NEWS : ‘ಸೋಶಿಯಲ್ ಮೀಡಿಯಾ’ದಲ್ಲಿ ಜನ ಮೆಚ್ಚುಗೆಗೆ ಪಾತ್ರವಾಯ್ತು ಸಚಿವ ‘ಕೋಟಾ ಶ್ರೀನಿವಾಸ್ ಪೂಜಾರಿ’ಯ ನಡೆ..!

ಬೆಂಗಳೂರು : ಅನಾರೋಗ್ಯದ ನಡುವೆಯೂ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕೆಲಸ ಮಾಡಿದ್ದಾರೆ ಎಂದು ಜನರು ಸಚಿವರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೌದು, ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಆರೋಗ್ಯದಲ್ಲಿ ಸುಧಾರಿಕೆ ಕಂಡು ಬಂದಿದೆ ಎನ್ನಲಾಗಿದೆ. ಸದ್ಯ, ಸೋಶಿಯಲ್ ಮೀಡಿಯಾದಲ್ಲಿ ಸಚಿವರ ಫೋಟೋ ವೈರಲ್ ಆಗಿದ್ದು, ಲ್ಯಾಪ್ ಟಾಪ್ ಹಿಡಿದು ಕೆಲಸ ಮಾಡುತ್ತಿದ್ದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಫೋಟೋ ಹರಿದಾಡುತ್ತಿದೆ. ಇದಕ್ಕೆ ನೆಟ್ಟಿಗರು ಹಲವು ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಕೆಲವರು … Continue reading VIRAL NEWS : ‘ಸೋಶಿಯಲ್ ಮೀಡಿಯಾ’ದಲ್ಲಿ ಜನ ಮೆಚ್ಚುಗೆಗೆ ಪಾತ್ರವಾಯ್ತು ಸಚಿವ ‘ಕೋಟಾ ಶ್ರೀನಿವಾಸ್ ಪೂಜಾರಿ’ಯ ನಡೆ..!