ದಕ್ಷಿಣ ಕನ್ನಡದಲ್ಲಿ ಇನ್ನೂ ಒಂದು ವಾರ ಲಾಕ್ಡೌನ್ ವಿಸ್ತರಣೆಗೆ ಮುಖ್ಯಮಂತ್ರಿ ಅನುಮೋದನೆ: ಕೋಟಾ ಶ್ರೀನಿವಾಸ ಪೂಜಾರಿ

ಮಂಗಳೂರು:ದಕ್ಷಿಣ ಕನ್ನಡದಲ್ಲಿ ಇನ್ನೂ ಒಂದು ವಾರದ ಲಾಕ್‌ಡೌನ್ ವಿಸ್ತರಣೆಗೆ ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಘೋಷಿಸಿದರು. ಪಾಕಿಸ್ತಾನದಲ್ಲಿ ನಾಯಿಗಳಿಂದ ಕೊರೊನಾ ಟೆಸ್ಟ್: 24 ಜನ ಕ್ವಾರಂಟೈನ್ ಗೆ ಕೋಟಾ ಅವರು, “ಜಿಲ್ಲೆಯಲ್ಲಿ ಲಾಕ್ಡೌನ್ ನ್ನು ವಿಸ್ತರಿಸುವಂತೆ ನಾವು ಮುಖ್ಯಮಂತ್ರಿಗೆ ಮನವಿ ಮಾಡಿದ್ದೇವೆ. ಇದನ್ನು ಇಂದಿನ ಸಭೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅನುಮೋದಿಸಿದ್ದಾರೆ. ಕೆಲವು ಕೈಗಾರಿಕೆಗಳಿಗೆ ವಿನಾಯಿತಿ ನೀಡುವಾಗ ಲಾಕ್‌ಡೌನ್ ಅನ್ನು ಒಂದು ವಾರ ವಿಸ್ತರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ” ಎಂದು ಪೂಜಾರಿ … Continue reading ದಕ್ಷಿಣ ಕನ್ನಡದಲ್ಲಿ ಇನ್ನೂ ಒಂದು ವಾರ ಲಾಕ್ಡೌನ್ ವಿಸ್ತರಣೆಗೆ ಮುಖ್ಯಮಂತ್ರಿ ಅನುಮೋದನೆ: ಕೋಟಾ ಶ್ರೀನಿವಾಸ ಪೂಜಾರಿ