BIG NEWS: ನಾಳೆ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಮಹತ್ವದ ಸೂಚನೆ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ( Kannada Rajyotsava ) ಅಂಗವಾಗಿ ರಾಜ್ಯ ಸರ್ಕಾರದಿಂದ ನಾಳೆ ಕೋಟಿಕಂಠ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸರ್ಕಾರಿ ನೌಕರರು ಭಾಗವಹಿಸುವಂತೆ ಮಹತ್ವದ ಸೂಚನೆಯನ್ನು ರಾಜ್ಯ ಸರ್ಕಾರ ( Karnataka Government ) ನೀಡಿದೆ. ಸ್ಟೀಲ್ ಬಾಕ್ಸ್‌ನಲ್ಲಿ ಪಟಾಕಿ ಸಿಡಿಸಿ ಮಹಿಳೆ ದುರ್ಮರಣ ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪಿ.ಹೇಮಲತ ಅವರು, ಕನ್ನಡ ರಾಜ್ಯೋತ್ಸವವನ್ನು ಈ ಬಾರಿ ವಿಶೇಷವಾಗಿ ಆಚರಿಸಲು, ಅಕ್ಟೋಬರ್ … Continue reading BIG NEWS: ನಾಳೆ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ನೌಕರ’ರಿಗೆ ಮಹತ್ವದ ಸೂಚನೆ