‘ಒಂದು ರಾಷ್ಟ್ರ-ಒಂದು ಚುನಾವಣೆ’ ಕುರಿತು ಸಾರ್ವಜನಿಕರಿಂದ ಸಲಹೆ ಕೋರಿ ‘ಕೋವಿಂದ್’ ನೇತೃತ್ವದ ಸಮಿತಿ ನೋಟಿಸ್
ನವದೆಹಲಿ : ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಸಮಿತಿಯು ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನ ನಡೆಸಲು ಅಸ್ತಿತ್ವದಲ್ಲಿರುವ ಕಾನೂನು-ಆಡಳಿತ ರಚನೆಯಲ್ಲಿ ಸೂಕ್ತ ಬದಲಾವಣೆಗಳ ಬಗ್ಗೆ ಸಾರ್ವಜನಿಕರಿಂದ ಸಲಹೆಗಳನ್ನ ಕೋರಿದೆ. ಜನವರಿ 15 ರೊಳಗೆ ಸ್ವೀಕರಿಸಿದ ಸಲಹೆಗಳನ್ನ ಪರಿಗಣಿಸಲಾಗುವುದು ಎಂದು ಉನ್ನತ ಮಟ್ಟದ ಸಮಿತಿ ಸಾರ್ವಜನಿಕ ನೋಟಿಸ್ ನೀಡಿದೆ. ಸಲಹೆಗಳನ್ನ ಸಮಿತಿಯ ವೆಬ್ಸೈಟ್ನಲ್ಲಿ ಮಾಡಬಹುದು ಅಥವಾ ಇಮೇಲ್ ಮೂಲಕ ಕಳುಹಿಸಬಹುದು ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ. ರಾಜಕೀಯ ಪಕ್ಷಗಳಿಂದ ವಿಚಾರಗಳನ್ನ ಕೋರಲಾಗಿದೆ.! ಕಳೆದ … Continue reading ‘ಒಂದು ರಾಷ್ಟ್ರ-ಒಂದು ಚುನಾವಣೆ’ ಕುರಿತು ಸಾರ್ವಜನಿಕರಿಂದ ಸಲಹೆ ಕೋರಿ ‘ಕೋವಿಂದ್’ ನೇತೃತ್ವದ ಸಮಿತಿ ನೋಟಿಸ್
Copy and paste this URL into your WordPress site to embed
Copy and paste this code into your site to embed