ತಮಿಳುನಾಡು : ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಪ್ರಕರಣ ಸಂಬಂಧ ಐವರು ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದೀಪಾವಳಿಗೂ ಒಂದು ದಿನ ಮುಂಚಿತವಾಗಿ ಕೊಯಮತ್ತೂರಿಲ್ಲಿ ಕಾರು ಸ್ಫೋಟ ಸಂಭವಿಸಿದೆ. ಎನ್ ಐಎ ದಾಳಿ ಮತ್ತು ಬಂಧನದಿಂದ ಕೊಯಮತ್ತೂರು ಉಗ್ರರ ಚಟುವಟಿಕೆ ತಾಣ ಎಂಬುದು ತಿಳಿದುಬಂದಿದೆ. ಸ್ಫೋಟದಲ್ಲಿ ಮೃತಪಟ್ಟ ವ್ಯಕ್ತಿಯ ಮನೆಯಿಂದ 50 ಕೆಜಿ ಅಮೋನಿಯಂ ನೈಟ್ರೈಟ್, ಪೊಟಾಶಿಯಂ, ಸೊಡಿಯಂ, ಪ್ಯೂಸ್ ವೈರ್, ಏಳು- ವೋಲ್ಟ್ ಬ್ಯಾಟರಿಯನ್ನು ಪೊಲೀಸರು ವಸಕ್ಕೆ ಪಡೆದಿದ್ದಾರೆ.ಅ.23 ರಂದು ಸ್ಪೋಟಗೊಂಡು ಓರ್ವ ಮೃತಪಟ್ಟಿದ್ದನು.ಕೊಯಮತ್ತೂರಿನಲ್ಲಿ ನಡೆದ ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ಭಯೋತ್ಪಾದನಾ-ವಿರೋಧಿ ಕಾನೂನಿನ (ಯುಎಪಿಎ) ಅಡಿಯಲ್ಲಿ ತನಿಖೆಯನ್ನು ನಡೆಸಲಾಗುತ್ತಿದೆ. ಈ ಕಾರು ಸ್ಫೋಟದಲ್ಲಿ 25 ವರ್ಷದ ಜಮೇಜಾ ಮುಬಿನ್ ಸಾವನ್ನಪಿದ್ದ.
ಕೊಯಮತ್ತೂರಿನ ಪ್ರಸಿದ್ದ ಸಂಗಮೇಶ್ವರ ದೇವಾಲಯದ ಬಳಿ ಕಾರು ಸ್ಫೋಟ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟ ನಂತರ ಐವರನ್ನು ನಗರ ಪೊಲೀಸರು ಬಂಧಿಸಿದ್ದರು.ವರು ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಐವರು ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
BIGG NEWS : ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ : ನವೆಂಬರ್ ನಲ್ಲಿ ರಾಜ್ಯಾದ್ಯಂತ `ಬಸ್ ಯಾತ್ರೆ’
BIGG NEWS : ನ. 1 ರಿಂದ 35 ಕ್ಷೇತ್ರಗಳಲ್ಲಿ ಜೆಡಿಎಸ್ ‘ಪಂಚರತ್ನ ರಥಯಾತ್ರೆ’ : ಎಲ್ಲೆಲ್ಲಿ ಸಾಗಲಿದೆ ಗೊತ್ತಾ..?