BREAKING NEWS : ಕೊಯಮತ್ತೂರು ಕಾರು ಸ್ಪೋಟ ಪ್ರಕರಣ : ಐವರು ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ

ತಮಿಳುನಾಡು : ತಮಿಳುನಾಡಿನ ಕೊಯಮತ್ತೂರಿನಲ್ಲಿ ಸಂಭವಿಸಿದ ಕಾರು ಸ್ಫೋಟ ಪ್ರಕರಣ ಸಂಬಂಧ ಐವರು ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ದೀಪಾವಳಿಗೂ ಒಂದು ದಿನ ಮುಂಚಿತವಾಗಿ ಕೊಯಮತ್ತೂರಿಲ್ಲಿ ಕಾರು ಸ್ಫೋಟ ಸಂಭವಿಸಿದೆ. ಎನ್ ಐಎ ದಾಳಿ ಮತ್ತು ಬಂಧನದಿಂದ ಕೊಯಮತ್ತೂರು ಉಗ್ರರ ಚಟುವಟಿಕೆ ತಾಣ ಎಂಬುದು ತಿಳಿದುಬಂದಿದೆ. ಸ್ಫೋಟದಲ್ಲಿ ಮೃತಪಟ್ಟ ವ್ಯಕ್ತಿಯ ಮನೆಯಿಂದ 50 ಕೆಜಿ ಅಮೋನಿಯಂ ನೈಟ್ರೈಟ್, ಪೊಟಾಶಿಯಂ, ಸೊಡಿಯಂ, ಪ್ಯೂಸ್ ವೈರ್, ಏಳು- ವೋಲ್ಟ್ ಬ್ಯಾಟರಿಯನ್ನು ಪೊಲೀಸರು ವಸಕ್ಕೆ ಪಡೆದಿದ್ದಾರೆ.ಅ.23 ರಂದು ಸ್ಪೋಟಗೊಂಡು … Continue reading BREAKING NEWS : ಕೊಯಮತ್ತೂರು ಕಾರು ಸ್ಪೋಟ ಪ್ರಕರಣ : ಐವರು ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ