‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ ಚುನಾವಣೆಗೆ ಕೆಪಿಸಿಸಿ ಭರ್ಜರಿ ಸಿದ್ಧತೆ: ಪೂರ್ವತಯಾರಿ ಸಮಿತಿ ರಚಿಸಿ ಡಿಕೆಶಿ ಆದೇಶ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಭರ್ಜರಿ ತಯಾರಿ ನಡೆಸಿದೆ. ಇದಕ್ಕಾಗಿ ಬಂಗಳೂರು ಐದು ನಗರಪಾಲಿಕೆ ಚುನಾವಣೆ ಪೂರ್ವತಯಾರಿ ಸಮಿತಿ ರಚಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು,  ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರಪಾಲಿಕೆ ಅಸ್ತಿತ್ವಕ್ಕೆ ಬಂದ ನಂತರ, ಇದಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಮಹಾನಗರದ ವ್ಯಾಪ್ತಿಯಲ್ಲಿ ಬರುವ 5 ನಗರಪಾಲಿಕೆಗಳಲ್ಲಿ ಚುನಾವಣಾ ಪೂರ್ವತಯಾರಿ, … Continue reading ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ ಚುನಾವಣೆಗೆ ಕೆಪಿಸಿಸಿ ಭರ್ಜರಿ ಸಿದ್ಧತೆ: ಪೂರ್ವತಯಾರಿ ಸಮಿತಿ ರಚಿಸಿ ಡಿಕೆಶಿ ಆದೇಶ