BREAKING: ಪೌರಾಯುಕ್ತಗೆ ನಿಂದನೆ, ಬೆದರಿಕೆ: ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತುಗೊಳಿಸಿ ಕೆಪಿಸಿಸಿ ಆದೇಶ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದನೆ ಮಾಡಿ, ಅವಾಚ್ಯ ಶಬ್ದಳಿಂದ ಬೈದು, ಧಮ್ಕಿ ಹಾಕಿದಂತ ಕೈ ಮುಖಂಡ ರಾಜೀವ್ ಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಿ ಕೆಪಿಸಿಸಿಯ ಶಿಸ್ತು ಪಾಲನಾ ಸಮಿತಿಯ ಅಧ್ಯಕ್ಷರಾದಂತ ಕೆ.ರೆಹಮಾನ್ ಖಾನ್ ಅವರು ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಕೆಪಿಸಿಸಿ ಕಳುಹಿಸಿದ ಪತ್ರದ ಅನುಸಾರ ದಿನಾಂಕ 23-01-2026 ರಂದು ನಡೆದ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯ ಸಭೆಯಲ್ಲಿ ರಾಜೀವ್ ಗೌಡ ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಬಂದಿರುವ … Continue reading BREAKING: ಪೌರಾಯುಕ್ತಗೆ ನಿಂದನೆ, ಬೆದರಿಕೆ: ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತುಗೊಳಿಸಿ ಕೆಪಿಸಿಸಿ ಆದೇಶ