ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್, ನೂತನ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ

ಬೆಂಗಳೂರು: ಸಾಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್, ನೂತನ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ರಾಜ್ಯ ಸಚಿವ ಸಂಪುಟಕ್ಕೆ ನೂತನ ಸಚಿವರಾಗಿ ಸೇರ್ಪಡೆಗೊಂಡು ಪ್ರಮಾಣ ವಚನ ಸ್ವೀಕರಿಸಿದ ಸತೀಶ್ ಜಾರಕಿಹೊಳಿ ಅವರನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭೇಟಿಯಾಗಿ, ಪುಷ್ಪಗುಚ್ಛ ನೀಡಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಭೇಟಿ ಇದೇ ಸಂದರ್ಭದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು … Continue reading ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್, ನೂತನ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿನಂದನೆ