ಕೆಪಿಸಿಸಿ ಅಧ್ಯಕ್ಷರು, ಸಿಎಂ ಹುದ್ದೆ ಖಾಲಿ ಇಲ್ಲ, ಚರ್ಚೆಯೇ ಅಪ್ರಸ್ತುತ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿಗಳ ಕುರ್ಚಿಯೂ ಖಾಲಿ ಇಲ್ಲ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯೂ ಖಾಲಿ ಇಲ್ಲ. ಈ ಬಗ್ಗೆ ಚರ್ಚೆಯೇ ಅಪ್ರಸ್ತುತ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ವಿಧಾನಪರಿಷತ್ ಸದಸ್ಯರಾದ ಯತೀಂದ್ರ ಅವರ ಮಾತುಗಳನ್ನು ಮುಖ್ಯಮಂತ್ರಿಗಳ ಧ್ವನಿ ಎಂಬಂತೆ ಬಿಂಬಿಸುವುದು ಸರಿಯಲ್ಲ. ಈಗಾಗಲೇ ಯತೀಂದ್ರ ಅವರೇ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ … Continue reading ಕೆಪಿಸಿಸಿ ಅಧ್ಯಕ್ಷರು, ಸಿಎಂ ಹುದ್ದೆ ಖಾಲಿ ಇಲ್ಲ, ಚರ್ಚೆಯೇ ಅಪ್ರಸ್ತುತ: ಸಚಿವ ಈಶ್ವರ ಖಂಡ್ರೆ