BIGG NEWS : ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿದೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು : ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖಾ ಸಂಸ್ಥೆಗಳ ಮೂಲಕ ನಮ್ಮ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಪಕ್ಷದ ನಾಯಕರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಇಡಿಯವರು ನಮ್ಮ ನಾಯಕರಿಗೆ ಕಿರುಕುಳ ನೀಡುತ್ತಿದೆ. ಈ ಸಂಬಂಧ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಲಿಸಿದ್ದಾರೆ. ನಾವು ಯಾವುದೇ ಕಾರಣಕ್ಕೂ ಹೆದರುವ ಪ್ರಶ್ನೆಯೇ ಇಲ್ಲ. ಫ್ರೀಡಂ ಪಾರ್ಕ್ … Continue reading BIGG NEWS : ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿದೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್