Karnataka Politics: ‘ಕಾಂಗ್ರೆಸ್ ಪಕ್ಷ’ದ ಟಿಕೆಟ್ ಆಕಾಂಕ್ಷಿಗಳಿಗೆ ಈ ಖಡಕ್ ವಾರ್ನಿಂಗ್ ಕೊಟ್ಟ ‘ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್’.!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ನಿಂದ ( Karnataka Congress ) ಈಗಾಗಲೇ ಮುಂಬರುವಂತ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಪಡೆದಿತ್ತು. ಹೀಗೆ ಅರ್ಜಿ ಸಲ್ಲಿಸಿದಂತವರು ತಮಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗುವುದಾಗಿ ಹೇಳಿಕೊಂಡು ಓಡಾಡುತ್ತಿದ್ದರು. ಇಂತಹ ಟಿಕೆಟ್ ಆಕಾಂಕ್ಷಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( KPCC President DK Shivakumar ) ಖಡಕ್ ವಾರ್ನಿಂಗ್ ಒಂದನ್ನು ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. Congress Twitter … Continue reading Karnataka Politics: ‘ಕಾಂಗ್ರೆಸ್ ಪಕ್ಷ’ದ ಟಿಕೆಟ್ ಆಕಾಂಕ್ಷಿಗಳಿಗೆ ಈ ಖಡಕ್ ವಾರ್ನಿಂಗ್ ಕೊಟ್ಟ ‘ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್’.!