ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಿಗ್ಗಾಮುಗ್ಗಾ ವಾಗ್ಧಾಳಿ

ಬೆಂಗಳೂರು: ‘ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು. ಉಪಕುಲಪತಿಗಳ ಹುದ್ದೆಗೆ 5 ಕೋಟಿ ರು. ನೀಡಬೇಕು ಎಂದು ಈ ಸಂಸದರು ಹೇಳಿದ್ದಾರೆ. ಇಡಿ, ಐಟಿ, ಸಿಬಿಐ, ಲೋಕಾಯುಕ್ತ ಸಂಸ್ಥೆಗಳು ಏನು ಮಾಡುತ್ತಿವೆ. ಈ ಸಂದರ್ಭದಲ್ಲಿ ರಾಜ್ಯಪಾಲರು ಹಾಗೂ ಅವರ ಕಚೇರಿ ಮೇಲೆ ಆರೋಪ ಮಾಡಲು ಆಗುವುದಿಲ್ಲ. ಅದು ಸರಿಯಲ್ಲ. ಉಪಕುಲಪತಿಗಳ ಹೆಸರನ್ನು ಸರ್ಕಾರ ಶಿಫಾರಸ್ಸು ಮಾಡಿದರೆ ರಾಜ್ಯಪಾಲರು ನೇಮಕ ಮಾಡುತ್ತಾರೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, … Continue reading ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಿಗ್ಗಾಮುಗ್ಗಾ ವಾಗ್ಧಾಳಿ