ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವಂತ ಅಗ್ನಿಪಥ್ ವಿರೋಧಿ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ.
ಎಸ್ಎಸ್ಸಿ ನೇಮಕಾತಿ: ಶೀಘ್ರವೇ 42,000 ಹುದ್ದೆಗಳಿಗೆ ಅರ್ಜಿ ಆಹ್ವಾನ | SSC recruitment
ಹೌದು.. ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲಿರುವ ನಿಟ್ಟಿನಲ್ಲಿ ಡಿಕೆ ಶಿವಕುಮಾರ್ ಇಂದು ದೆಹಲಿಗೆ ತೆರಳಿದ್ದಾರೆ. ನಾಳಿನ ಪ್ರತಿಭಟನೆ ಬಳಿಕ ರಾಹುಲ್ ಗಾಂಧಿ ಅವ್ರನ್ನ ಭೇಟಿಯಾಗುವ ಸಾಧ್ಯತೆ ಇದೆ.
ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಪೋಷಕರಿಂದ ಪ್ರಧಾನಿ ಮೋದಿ ಭೇಟಿ, ಕುಟುಂಬಸ್ಥರಿಗೆ ಸಾಂತ್ವಾನ
ಇದಷ್ಟೇ ಅಲ್ಲದೇ ಬಾಕಿ ಉಳಿದಿರುವ ಪದಾಧಿಕಾರಿಗಳ ಪಟ್ಟಿ ಕುರಿತು ಎಐಸಿಸಿ ನಾಯಕರ ಜೊತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಈ ಬಳಿಕ ಇಡಿ ಪ್ರಕರಣ ಸಂಬಂಧ ತಮ್ಮ ವಕೀಕರನ್ನೂ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ನಾಳೆ ಸಂಜೆ ಇಲ್ಲವೇ ಬುಧವಾರ ವಾಪಸ್ ಬೆಂಗಳೂರಿಗೆ ಆಗಮಿಸಲಿದ್ದಾರೆ.
40 ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಯೋಜನೆಗಳಿಗೆ ಚಾಲನೆ, 40 ತಿಂಗಳಲ್ಲಿ ಪೂರ್ಣ – ಪ್ರಧಾನಿ ನರೇಂದ್ರ ಮೋದಿ