ದೆಹಲಿಗೆ ಪ್ರಯಾಣ ಬೆಳೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್: ನಾಳೆ ಜಂತರ್ ಮಂತರ್ ನಲ್ಲಿನ ಪ್ರತಿಭಟನೆಯಲ್ಲಿ ಭಾಗಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವಂತ ಅಗ್ನಿಪಥ್ ವಿರೋಧಿ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ಎಸ್ಎಸ್ಸಿ ನೇಮಕಾತಿ: ಶೀಘ್ರವೇ 42,000 ಹುದ್ದೆಗಳಿಗೆ ಅರ್ಜಿ ಆಹ್ವಾನ | SSC recruitment ಹೌದು.. ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲಿರುವ ನಿಟ್ಟಿನಲ್ಲಿ ಡಿಕೆ ಶಿವಕುಮಾರ್ ಇಂದು ದೆಹಲಿಗೆ ತೆರಳಿದ್ದಾರೆ. ನಾಳಿನ ಪ್ರತಿಭಟನೆ ಬಳಿಕ ರಾಹುಲ್ ಗಾಂಧಿ ಅವ್ರನ್ನ ಭೇಟಿಯಾಗುವ ಸಾಧ್ಯತೆ … Continue reading ದೆಹಲಿಗೆ ಪ್ರಯಾಣ ಬೆಳೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್: ನಾಳೆ ಜಂತರ್ ಮಂತರ್ ನಲ್ಲಿನ ಪ್ರತಿಭಟನೆಯಲ್ಲಿ ಭಾಗಿ