ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ವಿಚಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಜನಾರ್ದನರೆಡ್ಡಿ ಅವರು ಹೊಸ ಪಕ್ಷ ಸ್ಥಾಪಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದಂತ ಅವರು, ಅವರಿಗೆ ಶುಭವಾಗಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಂಚಾಯಿತಿಯಿಂದ ಪಾರ್ಲಿಮೆಂಟ್ ವರೆಗೂ ನಾಯಕರು ಬೆಳೆಯಬೇಕು. ಅವರು ಯಶಸ್ಸು ಸಾಧಿಸಲಿ ಎಂದು ಹಾರೈಸುತ್ತೇನೆ. ಅವರು ಸಾಧ್ಯವಾದಷ್ಟು ಜನ ಸೇವೆ ಮಾಡಲಿ. ಈ ಸಮಯದಲ್ಲಿ ಟೀಕೆ ಮಾಡುವ ಪ್ರವೃತ್ತಿ ನನ್ನದಲ್ಲ. ಒಳ್ಳೆಯ ಕೆಲಸ ಮಾಡಲು ಯಾರೇ ಮುಂದೆ ಬಂದರೂ ನಾವು ಅಭಿನಂದಿಸುತ್ತೇವೆ ‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ … Continue reading ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ವಿಚಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?