ಎಲ್ಲಿದೆ ಗುಜರಾತ್ ಮಾಡೆಲ್? ಗುಜರಾತಿಗೆ ಸಿಕ್ಕಷ್ಟು ಲಸಿಕೆ ರಾಜ್ಯಕ್ಕೆ ಸಿಕ್ಕಿದೆಯಾ? – ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಂಗಳೂರು : ಎಲ್ಲದಕ್ಕೂ ಗುಜರಾತ್ ಮಾಡೆಲ್ ಎನ್ನುವ ಬಿಜೆಪಿ ಸರ್ಕಾರ, ಕೋವಿಡ್ ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡಿರುವುದು ಏಕೆ? ಗುಜರಾತಿಗೆಷ್ಟು ಲಸಿಕೆ ಪೂರೈಸಿದೆ? ಕರ್ನಾಟಕಕ್ಕೆಷ್ಟು ಪೂರೈಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. BIG BREAKING NEWS : ರಾಜ್ಯ ಸರ್ಕಾರದಿಂದ ‘ಮೆಡಿಕಲ್ ಕಾಲೇಜು’ಗಳನ್ನು ತೆರೆಯೋದಕ್ಕೆ ‘ಗ್ರೀನ್ ಸಿಗ್ನಲ್’ ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದಂತ ಅವರು, ‘ಗುಜರಾತ್ ಮಾಡೆಲ್ ಎಲ್ಲಿದೆ? ರಾಜ್ಯದಲ್ಲಿ ಲಾಕ್ ಡೌನ್, ಸೀಲ್ ಡೌನ್ ಎಲ್ಲ ಮಾಡಲಾಯ್ತು. ವ್ಯಾಪಾರಿಗಳು ಉದ್ಯಮಿಗಳ ಪರ ಅಂತಾ … Continue reading ಎಲ್ಲಿದೆ ಗುಜರಾತ್ ಮಾಡೆಲ್? ಗುಜರಾತಿಗೆ ಸಿಕ್ಕಷ್ಟು ಲಸಿಕೆ ರಾಜ್ಯಕ್ಕೆ ಸಿಕ್ಕಿದೆಯಾ? – ಡಿ.ಕೆ.ಶಿವಕುಮಾರ್ ಪ್ರಶ್ನೆ