ಸ್ವಾತಂತ್ರ್ಯದ ಜಾಹೀರಾತು ವಿವಾದ: ಸಿಎಂ ಬೊಮ್ಮಾಯಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪತ್ರ

ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಲುವಾಗಿ ನೀಡಿರುವಂತ ಸರ್ಕಾರಿ ಜಾಹೀರಾತು, ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಸರ್ಕಾರದ ( BJP Government ) ವಿರುದ್ಧ ವಿಪಕ್ಷಗಳ ನಾಯಕರು ಮುಗಿಬಿದ್ದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( KPCC President DK Shivakumar ) ಕೂಡ ಸಿಎಂ ಬೊಮ್ಮಾಯಿಗೆ ( CM Bommai ) ಬಹಿರಂಗ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ಏನ್ ಬರೆದಿದ್ದಾರೆ ಎನ್ನುವ ಬಗ್ಗೆ ಮುಂದೆ ಓದಿ.. BIGG NEWS : ನೀರು … Continue reading ಸ್ವಾತಂತ್ರ್ಯದ ಜಾಹೀರಾತು ವಿವಾದ: ಸಿಎಂ ಬೊಮ್ಮಾಯಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪತ್ರ