ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶತಾಯುಷಿ ಅಜ್ಜಿ ನಿಂಗಮ್ಮ(106) ನಿಧನರಾಗಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದಯಾನಂದಸಾಗರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
BIG BREAKING NEWS: ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚನೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿ ಅಧಿವೇಷನದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಆದಷ್ಟು ಬೇಗ ಬೆಳಗಾವಿಯಿಂದ ಡಿಕೆಶಿ ಕನಕಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ದೊಡ್ಡಆಲಹಳ್ಳಿಯಲ್ಲಿ ಇಂದು ಸಂಜೆ ನಿಂಗಮ್ಮ ಅಂತ್ಯಕ್ರಿಯೆ ನೆರವೇರಲಿದೆ. ಸದ್ಯ ಅಜ್ಜಿ ಮೃತರಾದ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಬೆಳಗಾವಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.