ಚಾಮರಾಜನಗರ: ಕೆಪಿಸಿಸಿ ಅಧ್ಯಕ್ಷ ಚುನಾವಣೆ ವಿಚಾರವಾಗಿ ಕೊಳ್ಳೆಗಾಲ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. 2 ವರ್ಷದಿಂದ ಶಕ್ತಿ ಮೀರಿ ಕೆಲಸ ಮಾಡಿದ್ದೀನಿ. ಸೆ.16 ರಂದು ಚುನಾವಣೆ ನಡೆಯಲಿದೆ.
‘ಹಿಂದಿ ದಿವಸ’ ವಿರೋಧಿಸಿ ‘ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ’ ನೇತೃತ್ವದಲ್ಲಿ ‘ಜೆಡಿಎಸ್ ಪ್ರತಿಭಟನೆ’ | Hindi Diwas
ಪಿಆರ್ ಒ ಆಗಿ ನಾಸೀಫನ್ ಬರ್ತಾ ಇದ್ದಾರೆ. ಈಗಾಗಲೇ ಕೆಪಿಸಿಸಿ ಸದಸ್ಯರ ಜೊತೆ ಮಾತುಕತೆ ನಡೆಸುತ್ತಾರೆ. ಸೆ. 20ರೊಳಗೆ ಚುನಾವಣಾ ಪ್ರಕ್ರಿಯೆ ಮುಗಿಯಲಿದೆ. ನಾನು ಪುನರ್ ಆಯ್ಕೆ ಆಗ್ತಿನೋ… ಇಲ್ಲವೋ ಗೊತ್ತಿಲ್ಲ. ಪಕ್ಷ ಕೊಡುವ ಜವಾಬ್ದಾರಿಯನ್ನ ನಿಭಾಯಿಸುತ್ತೇನೆ.ಕಳೆದ ಮೂರು ವರ್ಷಗಳಲ್ಲಿ ನನ್ನ ಶಕ್ತಿ ಮೀರಿ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ, ಕೆಪಿಸಿಸಿ ಚುನಾವಣೆ ಬಳಿಕ ಎಐಸಿಸಿ ಚುನಾವಣೆ ನಡೆಯಬೇಕಿದ್ದು, ಈ ತಿಂಗಳೊಳಗೆ ಚುನಾವಣೆ ನಡೆಯಲಿದೆ ಎಂದು ಕೊಳ್ಳೆಗಾಲದಲ್ಲಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.