BIGG NEWS: ಉಮೇಶ್‌ ಕತ್ತಿ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಬೆಳಗಾವಿ: ಹೃದಯಾಘಾತದಿಂದ ನಿಧನರಾದ ಅರಣ್ಯ ಸಚಿವ ಉಮೇಶ್ ಕತ್ತಿ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ  ಈಶ್ವರ್‌ ಖಂಡ್ರೆ  ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.  BIGG NEWS: ಬೆಳಗಾವಿಯ ಕ್ಯಾಂಪ್ ಬಳಿ ಮನೆಯಲ್ಲಿ ಹೆಂಡತಿ&ಮಕ್ಕಳು ಮಲಗಿದ್ದಾಗಲೇ ನಡೆಯಿತು ವ್ಯಕ್ತಿಯ ಬರ್ಬರ ಹತ್ಯೆ   ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯ ಉಮೇಶ್‌ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಸಹೋದರ ರಮೇಶ್ ಕತ್ತಿ ಅವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಉಮೇಶ್ ಕತ್ತಿ ಜೊತೆಗಿನ ಒಡನಾಟ … Continue reading BIGG NEWS: ಉಮೇಶ್‌ ಕತ್ತಿ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ