KPCL ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ನೇಮಕಾತಿ: KEAಯಿಂದ ಅಂತಿಮ ‘ಅಂಕಪಟ್ಟಿ’ ಪ್ರಕಟ

ಬೆಂಗಳೂರು: ಕೆಪಿಸಿಎಲ್ ನ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ನೇಮಕಾತಿ ಸಂಬಂಧ 622 ಹುದ್ದೆಗಳ ನೇಮಕಕ್ಕೆ ನಡೆಸಲಾಗಿದ್ದಂತ ಸ್ಪರ್ಧಾತ್ಮಕ ಪರೀಕ್ಷೆಯ ಅಂಕಪಟ್ಟಿಯನ್ನು ಕೆಇಎ ಪ್ರಕಟಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ( Karnataka Examinations Authority-KEA) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ (ಕೆಪಿಸಿಎಲ್) ಖಾಲಿ ಇರುವ ಎಇ, ಜೆಇ (ವಿವಿಧ ವಿಭಾಗಗಳಲ್ಲಿನ), ಕೆಮಿಸ್ಟ್ ಮತ್ತು ಕೆಮಿಕಲ್ ಸೂಪರ್‌ವೈಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎರಡು ಅವಧಿಗಳಲ್ಲಿ ದಿನಾಂಕ 18-02-2024 ರಂದು … Continue reading KPCL ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ನೇಮಕಾತಿ: KEAಯಿಂದ ಅಂತಿಮ ‘ಅಂಕಪಟ್ಟಿ’ ಪ್ರಕಟ