ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) 2025-26ನೇ ಸಾಲಿನಲ್ಲಿ 15,509 ದಶಲಕ್ಷ ಯೂನಿಟ್ ಜಲ ವಿದ್ಯುತ್ ಉತ್ಪಾದಿಸುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ. ಕರ್ನಾಟಕವು 3.63 ಗಿಗಾವ್ಯಾಟ್ ವಿದ್ಯುತ್ ನೊಂದಿಗೆ ಜಲ ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಇತ್ತೀಚೆಗೆ ಕೇಂದ್ರದ ಅಂಕಿ-ಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ವರದಿ ನೀಡಿರುವ ಮಧ್ಯೆಯೇ 2025-26ನೇ ಸಾಲಿನಲ್ಲಿ ಕೆಪಿಸಿಎಲ್ ಈ ದಾಖಲೆ ನಿರ್ಮಿಸಿರುವುದು ಹೆಚ್ಚು ಮಹತ್ವ … Continue reading ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ