Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM

ನೌಕಾಸೇನೆಗೆ ಸೇರ್ಪಡೆಯಾಯ್ತು ‘INS ಅರಿದಮನ್’! ಶತ್ರುಗಳ ನಿದ್ದೆಗೆಡಿಸಿದ ದೇಶದ 3ನೇ ಪರಮಾಣು ಜಲಾಂತರ್ಗಾಮಿ!

03/04/2026 6:49 PM

ಅಮೆರಿಕದ ಎಫ್-15ಇ ಯುದ್ಧ ವಿಮಾನ ಪತನ: ಪೈಲಟ್ ಇರಾನ್ ವಶದಲ್ಲಿ?

03/04/2026 6:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: KPSCಯಿಂದ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ
KARNATAKA

BREAKING: KPSCಯಿಂದ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

By kannadanewsnow0903/03/2026 6:16 AM

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) ಗೆಜೆಟೆಡ್‌ ಪ್ರೊಬೇಷನರಿ ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದೆ. ಅರ್ಹತೆ ಪಡೆದ ಅಭ್ಯರ್ಥಿಗಳನ್ನು 1:3 ಅನುಪಾತದ ಆಧಾರದ ಮೇಲೆ ವ್ಯಕ್ತಿತ್ವ ಪರೀಕ್ಷೆಗೆ (ಸಂದರ್ಶನ) ಆಯ್ಕೆ ಮಾಡಲಾಗಿದೆ.

ಈ ನೇಮಕಾತಿ ಪ್ರಕ್ರಿಯೆಯ ಮುಖ್ಯ ಪರೀಕ್ಷೆಯು 2025ರ ಮೇ 3, 5, 7 ಮತ್ತು 9ರಂದು ರಾಜ್ಯದಾದ್ಯಂತ ಯಶಸ್ವಿಯಾಗಿ ನಡೆದಿತ್ತು. ದೀರ್ಘಕಾಲದ ಕಾಯುವಿಕೆಯ ನಂತರ ಆಯೋಗವು ಇದೀಗ ಸಂದರ್ಶನಕ್ಕೆ ಅರ್ಹರಾದವರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳಲ್ಲಿ ಸಂಚಲನ ಮೂಡಿಸಿದೆ.

ಕೋರ್ಟ್ ಮೆಟ್ಟಿಲೇರಿದ್ದ ಅಭ್ಯರ್ಥಿಗಳಿಗೂ ಯಶಸ್ಸು:

ಈ ಬಾರಿ ನೇಮಕಾತಿಯಲ್ಲಿ ಒಂದು ವಿಶೇಷ ಬೆಳವಣಿಗೆ ಕಂಡುಬಂದಿದೆ. ಡಿ. 29ರಂದು ನಡೆದಿದ್ದ ಪೂರ್ವಭಾವಿ ಪರೀಕ್ಷೆಯಲ್ಲಿ ಪ್ರಶ್ನೆ ಮತ್ತು ಉತ್ತರಗಳ ಭಾಷಾಂತರದ ಲೋಪದಿಂದಾಗಿ (ಇಂಗ್ಲಿಷ್‌ನಿಂದ ಕನ್ನಡಕ್ಕೆ) ಅನೇಕ ಅಭ್ಯರ್ಥಿಗಳು ಅನ್ಯಾಯವಾಗಿದೆ ಎಂದು ಹೈಕೋರ್ಟ್ ಮತ್ತು ಕೆಎಟಿ (KAT) ಮೆಟ್ಟಿಲೇರಿದ್ದರು.

ನ್ಯಾಯಾಲಯದ ಷರತ್ತುಬದ್ಧ ಅನುಮತಿಯೊಂದಿಗೆ ಮುಖ್ಯ ಪರೀಕ್ಷೆ ಬರೆದಿದ್ದ 300ಕ್ಕೂ ಹೆಚ್ಚು ಅಭ್ಯರ್ಥಿಗಳಲ್ಲಿ ಆರು ಮಂದಿ ಇದೀಗ ವ್ಯಕ್ತಿತ್ವ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ ಎಂದು ಕೆಪಿಎಸ್‌ಸಿ ಮೂಲಗಳು ಖಚಿತಪಡಿಸಿವೆ. ಈ ಅಭ್ಯರ್ಥಿಗಳ ಭವಿಷ್ಯವು ನ್ಯಾಯಾಲಯದಲ್ಲಿ ಬಾಕಿ ಇರುವ ಅರ್ಜಿಯ ಅಂತಿಮ ತೀರ್ಪಿನ ಮೇಲೆ ಅವಲಂಬಿತವಾಗಿದೆ.

ಮುಂದಿನ ಹಂತ: ವ್ಯಕ್ತಿತ್ವ ಪರೀಕ್ಷೆ

ವ್ಯಕ್ತಿತ್ವ ಪರೀಕ್ಷೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. ಸಂದರ್ಶನದ ದಿನಾಂಕ ಮತ್ತು ಹೆಚ್ಚಿನ ವಿವರಗಳನ್ನು ಆಯೋಗವು ಶೀಘ್ರದಲ್ಲೇ ಪ್ರಕಟಿಸಲಿದೆ.

Share. Facebook Twitter LinkedIn WhatsApp Email

Related Posts

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM2 Mins Read

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಅಂಕ ಕಡಿತ: ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ಪತ್ರ

03/04/2026 6:38 PM1 Min Read

ಈ ಬೇರನ್ನು ಹಣದ ಪೆಟ್ಟಿಗೆಯಲ್ಲಿಟ್ಟುಕೊಂಡರೆ ಉಳಿತಾಯ ಹೆಚ್ಚುತ್ತದೆ!

03/04/2026 6:32 PM3 Mins Read
Recent News

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM

ನೌಕಾಸೇನೆಗೆ ಸೇರ್ಪಡೆಯಾಯ್ತು ‘INS ಅರಿದಮನ್’! ಶತ್ರುಗಳ ನಿದ್ದೆಗೆಡಿಸಿದ ದೇಶದ 3ನೇ ಪರಮಾಣು ಜಲಾಂತರ್ಗಾಮಿ!

03/04/2026 6:49 PM

ಅಮೆರಿಕದ ಎಫ್-15ಇ ಯುದ್ಧ ವಿಮಾನ ಪತನ: ಪೈಲಟ್ ಇರಾನ್ ವಶದಲ್ಲಿ?

03/04/2026 6:48 PM

CBSE ಹೊಸ ಪಠ್ಯಕ್ರಮ 2026-27: 9 ರಿಂದ 12ನೇ ತರಗತಿ ಪದ್ಧತಿಯಲ್ಲಿ ಭಾರಿ ಬದಲಾವಣೆ!

03/04/2026 6:45 PM
State News
KARNATAKA

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

By kannadanewsnow0903/04/2026 6:50 PM KARNATAKA 2 Mins Read

ಮಂಡ್ಯ : ವ್ಯವಸಾಯದ ಉದ್ದೇಶಕ್ಕಾಗಿ ಆಗಾಗ್ಗೆ ನೀರಾವರಿ ಕಛೇರಿಗಳ ಮುಂದೆ ರೈತರು ನಡೆಸುತ್ತಿದ್ದ ಪ್ರತಿಭಟನೆಗಳು ಇನ್ನು ಮುಂದೆ ನಡೆಯುವುದಿಲ್ಲ ಎಂದು…

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಅಂಕ ಕಡಿತ: ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ಪತ್ರ

03/04/2026 6:38 PM

ಈ ಬೇರನ್ನು ಹಣದ ಪೆಟ್ಟಿಗೆಯಲ್ಲಿಟ್ಟುಕೊಂಡರೆ ಉಳಿತಾಯ ಹೆಚ್ಚುತ್ತದೆ!

03/04/2026 6:32 PM

Watch Video: ಈ ಹಂತಗಳನ್ನು ಅನುಸರಿಸಿ, ಕುಳಿತಲ್ಲಿಯೇ ನಿಮ್ಮ ‘ಸ್ವಯಂ ಜನಗಣತಿ’ಯನ್ನು ಮಾಡಿ ಮುಗಿಸಿ | Census of India 2027

03/04/2026 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.