KPSCಯಿಂದ ವಿವಿಧ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ | KPSC Exams

ಬೆಂಗಳೂರು: ಕೆಪಿಎಸ್ಸಿಯಿಂದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಆ ಸಂಪೂರ್ಣ ಮಾಹಿತಿಯನ್ನು ಮುಂದೆ ಓದಿ. ಇಂದು ಕರ್ನಾಟಕ ಲೋಕಸೇವಾ ಆಯೋಗದಿಂದ ಪತ್ರಿಕ ಪ್ರಕಟಣೆ ಹೊರಡಿಸಲಾಗಿದೆ. ಅದರಲ್ಲಿ ಅಧಿಸೂಚಿಸಲಾದ ವಿವಿಧ ನೇಮಕಾತಿಗೆ ಸಂಬಂಧಿಸಿದಂತೆ ಈಕೆಳಕಂಡಂತೆ ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿಸುವುದಾಗಿ ತಿಳಿಸಿದೆ. ಪ್ರಕಟಿತ ವೇಳಾಪಟ್ಟಿಯಂತೆ ಅಧಿಸೂಚನೆ ಹೊರಡಿಸಬೇಕಿರುವಂತ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಮುಖ್ಯ ಪರೀಕ್ಷೆಯು ದಿನಾಂಕ 28-03-2025ರಂದು ನಡೆಸಲು ನಿರ್ಧರಿಸಲಾಗಿದೆ. ಆ ಬಳಿಕ ಇತರೆ ಪರೀಕ್ಷೆಗಳನ್ನು ದಿನಾಂಕ 29-03-2025, 01-04-2025 ಮತ್ತು 02-04-2025ರಂದು ನಡೆಸಲು … Continue reading KPSCಯಿಂದ ವಿವಿಧ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ | KPSC Exams