BREAKING: KPSCಯಿಂದ ‘PDO ಹುದ್ದೆ’ಗೆ ಅರ್ಜಿ ಸಲ್ಲಿಕೆ ವಯೋಮಿತಿ ‘3 ವರ್ಷ’ ಸಡಿಲಿಸಿ ಅಧಿಕೃತ ಆದೇಶ | KPSC PDO Recruitment

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ಲೋಕಸೇವಾ ಆಯೋಗ ಕರೆದಿರುವಂತ ಪಿಡಿಓ ಸೇರಿದಂತೆ ವಿವಿಧ ಹುದ್ದೆಗಳಿಗೆ ವಯೋಮಿತಿಯನ್ನು 3 ವರ್ಷ ಸಡಿಲಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಕೆಪಿಎಸ್ಸಿಯ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದು, ಆಯೋಗವು 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯಲ್ಲಿನ “ಪಂಚಾಯತಿ ಅಭಿವೃದ್ಧಿ ಅಧಿಕಾರಿ” ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ-97 ಹಾಗೂ ಹಾಗೂ ಉಳಿಕೆ ಮೂಲ ವೃಂದದ-150 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ … Continue reading BREAKING: KPSCಯಿಂದ ‘PDO ಹುದ್ದೆ’ಗೆ ಅರ್ಜಿ ಸಲ್ಲಿಕೆ ವಯೋಮಿತಿ ‘3 ವರ್ಷ’ ಸಡಿಲಿಸಿ ಅಧಿಕೃತ ಆದೇಶ | KPSC PDO Recruitment