ಜ.19, 25ರಂದು KPSC ಗ್ರೂಪ್-ಬಿ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಚಿತ್ರದುರ್ಗ : ಇದೇ ಜ.19 ಮತ್ತು 25ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಗ್ರೂಪ್-ಬಿ ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ. ಪರೀಕ್ಷೆಯು ಚಿತ್ರದುರ್ಗ ನಗರದ 21 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಸಿ.ಆರ್.ಪಿ.ಸಿ. ಕಲಂ … Continue reading ಜ.19, 25ರಂದು KPSC ಗ್ರೂಪ್-ಬಿ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ