Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಜ್ಞಾನಪೀಠ ಪ್ರಶಸ್ತಿ’ ಪ್ರಕಟ ; ತಮಿಳು ಕವಿ- ಗೀತರಚನೆಕಾರ ‘ವೈರಮುತ್ತು’ಗೆ ಸಂದ ಅತ್ಯುನ್ನತ ಪುರಸ್ಕಾರ

14/03/2026 6:31 PM

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

14/03/2026 6:28 PM

BREAKING : ಹೋಟೆಲ್ ಮಾಲೀಕರಿಗೆ ಬಿಗ್ ರಿಲೀಫ್ ; 29 ರಾಜ್ಯಗಳಿಗೆ ‘ವಾಣಿಜ್ಯ ಸಿಲಿಂಡರ್’ಗಳ ವಿತರಣೆ ಆರಂಭ

14/03/2026 6:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ, ನಾಡಿದ್ದು ‘KPSC’ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ!
KARNATAKA

ನಾಳೆ, ನಾಡಿದ್ದು ‘KPSC’ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ!

By kannadanewsnow5713/09/2024 9:04 AM

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ(ಆರ್‌ಪಿಸಿ) ಹುದ್ದೆಗಳ ನೇಮಕಾತಿಗಾಗಿ ಸೆ.14 ಮತ್ತು 15 ರಂದು ಪರೀಕ್ಷೆ ನಡೆಯಲಿದೆ.

ಕೆಪಿಎಸ್ ಸಿ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ. ಸೆ.14 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕನ್ನಡ ಭಾಷಾ ಪರೀಕ್ಷೆ, ಸೆ.15 ರಂದು ಬೆಳಿಗ್ಗೆ 10 ಗಂಟೆಯಿಂದ 11.30 ರವರೆಗೆ ಕನ್ನಡ ಭಾಷಾ ಪರೀಕ್ಷೆ ಪತ್ರಿಕೆ-1, ಸಾಮಾನ್ಯ ಪತ್ರಿಕೆ ಹಾಗೂ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಪತ್ರಿಕೆ-2, ಸಾಮಾನ್ಯ ಪತ್ರಿಕೆ ಪರೀಕ್ಷೆ ನಡಯಲಿದೆ.

ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಈಗಗಲೇ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ನಿರೀಕ್ಷಣಾಧಿಕಾರಿಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಪರಿವೀಕ್ಷಕರು ಸೇರಿದಂತೆ ಅಗತ್ಯವಾದ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಿ, ಅನುಸರಿಸಬೇಕಾದ ಪರೀಕ್ಷಾ ಸೂಚನೆಗಳ ಕುರಿತು ತರಬೇತಿ ನೀಡಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ನಿಗದಿತ ವೇಳೆಯೊಳಗೆ ಅಭ್ಯರ್ಥಿಗಳ ತಪಾಸಣೆಗೆ ಕ್ರಮ ಕೈಗೊಳ್ಳಬೇಕು. ಆಸನಗಳ ವ್ಯವಸ್ಥೆ ಕುರಿತು ಅಭ್ಯರ್ಥಿಗಳಿಗೆ ತಿಳಿಸಬೇಕು. ಹಾಗೂ ಎಲ್ಲ ಕೇಂದ್ರಗಳಲ್ಲಿ ಜ್ಯಾಮರ್ ಮತ್ತು ಸಿಸಿ ಕ್ಯಾಮೆರಾ ಅಳವಡಿಸಲಾಗುವುದು.

ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮ ವಹಿಸಲು ಮೆಸ್ಕಾಂ ಶಿವಮೊಗ್ಗರವರಿಗೆ ಕೋರಲಾಗಿದೆ. ಶಾಂತಿಯುತವಾಗಿ ಪರೀಕ್ಷೆಗಳು ನಡೆಯಲು ಹಾಗೂ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಮುಂಜಾಕ್ರತಾ ಕ್ರಮವಾಗಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಪೊಲೀಸ್ ಇಲಾಖೆಗೆ ಕೊರಲಾಗಿದೆ.

ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಮತ್ತು ಯಾವುದೇ ರೀತಿಯ ಎಲೆಕ್ಟಾçನಿಕ್ ಉಪಕರಣಗಳನ್ನು ತರುವಂತಿಲ್ಲ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿಗಳು ಆದೇಶಿಸುವರು ಎಂದು ತಿಳಿಸಿದರು.

ಸಭೆಯಲ್ಲಿ ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳ ಕರ್ತವ್ಯಗಳು ಮತ್ತು ಅನುಸರಿಸಬೇಕಾದ ಕ್ರಮಗಳ ಕುರಿತು ತಿಳಿಸಲಾಯಿತು. ಹಾಗೂ ಪರೀಕ್ಷೆಗಳು ಯಾವುದೇ ರೀತಿಯ ಗೊಂದಲವಿಲ್ಲದೆ, ಪಾರದರ್ಶಕವಾಗಿ, ಯಶಸ್ವಿಯಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

KPSC Group 'B' recruitment exam slated to be held tomorrow: This rule is mandatory for the candidates! ನಾಡಿದ್ದು ‘KPSC’ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿಗೆ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ ನಾಳೆ
Share. Facebook Twitter LinkedIn WhatsApp Email

Related Posts

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

14/03/2026 6:28 PM2 Mins Read

BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ

14/03/2026 5:15 PM1 Min Read

ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ

14/03/2026 4:50 PM2 Mins Read
Recent News

BREAKING : ‘ಜ್ಞಾನಪೀಠ ಪ್ರಶಸ್ತಿ’ ಪ್ರಕಟ ; ತಮಿಳು ಕವಿ- ಗೀತರಚನೆಕಾರ ‘ವೈರಮುತ್ತು’ಗೆ ಸಂದ ಅತ್ಯುನ್ನತ ಪುರಸ್ಕಾರ

14/03/2026 6:31 PM

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

14/03/2026 6:28 PM

BREAKING : ಹೋಟೆಲ್ ಮಾಲೀಕರಿಗೆ ಬಿಗ್ ರಿಲೀಫ್ ; 29 ರಾಜ್ಯಗಳಿಗೆ ‘ವಾಣಿಜ್ಯ ಸಿಲಿಂಡರ್’ಗಳ ವಿತರಣೆ ಆರಂಭ

14/03/2026 6:16 PM

‘ತಂದೆಯ ಸಂಪೂರ್ಣ ಆಸ್ತಿ ಮಗನಿಗೆ ಸೇರಿದ್ದಲ್ಲ’ ; ಹೈಕೋರ್ಟ್ ಮಹತ್ವದ ತೀರ್ಪು

14/03/2026 6:06 PM
State News
KARNATAKA

‘ಗ್ಯಾಸ್ ಸಿಲಿಂಡರ್’ ಅಭಾವ: ಹೈಟೆಕ್ ಯುಗದಲ್ಲೂ ‘ಕಾಲೇಜು ಮೆಸ್‌’ನಲ್ಲಿ ಈಗ ‘ಕಟ್ಟಿಗೆ ಒಲೆ’ಯಲ್ಲಿ ಅಡುಗೆ!

By kannadanewsnow0914/03/2026 6:28 PM KARNATAKA 2 Mins Read

ಚಿಕ್ಕೋಡಿ: ಇಂದಿನ ಕಾಲದಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ, ಕೆಲವೊಮ್ಮೆ ಪ್ರಕೃತಿ ಅಥವಾ ಅನಿವಾರ್ಯ ಪರಿಸ್ಥಿತಿಗಳು ನಮ್ಮನ್ನು ಮತ್ತೆ ಹಳೆಯ ಪದ್ಧತಿಗೆ…

BIG NEWS: ಗೃಹ ಬಳಕೆ ಗ್ಯಾಸ್ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಠಿಣ ಕ್ರಮ: ಆಹಾರ ಇಲಾಖೆ ಎಚ್ಚರಿಕೆ

14/03/2026 5:15 PM

ಭಕ್ತರ ದಶಕಗಳ ಕನಸು ನನಸು; ಮಾ.30ರಂದು ಸೊರಬದ ಶ್ರೀರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ

14/03/2026 4:50 PM

‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ದ ಅಂತಿಮ ಫಲಿತಾಂಶ ಪ್ರಕಟ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’

14/03/2026 4:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.